OTT platforms

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?
ಬಾಲಿವುಡ್

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?

ತಿದ್ದುಪಡಿ ಜಾರಿಗೆ ಬಂದರೆ, ಯಾವುದೇ ಸಿನಿಮಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಮುನ್ನ ಕಡ್ಡಾಯವಾಗಿ ಸಿಬಿಎಫ್‌ಸಿ ಪ್ರಮಾಣಪತ್ರ ಹಾಗೂ ಅನುಮೋದನೆ ಪಡೆಯಬೇಕಾಗುತ್ತದೆ.

ULLU, ALTBalaji ಸೇರಿ 25 ಒಟಿಟಿಗಳಿಗೆ ಕೇಂದ್ರ ಸರ್ಕಾರ ನಿಷೇಧ!
ದೇಶ

ULLU, ALTBalaji ಸೇರಿ 25 ಒಟಿಟಿಗಳಿಗೆ ಕೇಂದ್ರ ಸರ್ಕಾರ ನಿಷೇಧ!

ಉಲ್ಲು ಮತ್ತು ಆಲ್ಟ್ ಬಾಲಾಜಿ ಒಟಿಟಿಗಳು ಭಾರತದ ಟಾಪ್ 10 ಒಟಿಟಿಗಳಲ್ಲಿ ಸ್ಥಾನ ಪಡೆದಿದ್ದವು ಆದರೆ ಈಗ ಅವುಗಳ ಮೇಲೆ ಸರ್ಕಾರ ನಿಷೇಧ ಹೇರಿದೆ.

ಅಸಭ್ಯ ಮತ್ತು ಅಶ್ಲೀಲ ಕಂಟೆಂಟ್ ಪ್ರಸಾರ ಆರೋಪ: MoodX, Mojflix ಸೇರಿ 18 OTT ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ!
ದೇಶ

ಅಸಭ್ಯ ಮತ್ತು ಅಶ್ಲೀಲ ಕಂಟೆಂಟ್ ಪ್ರಸಾರ ಆರೋಪ: MoodX, Mojflix ಸೇರಿ 18 OTT ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ!

ಹಲವು ಎಚ್ಚರಿಕೆಗಳ ಹೊರತಾಗಿಯೂ "ಅಶ್ಲೀಲ ಮತ್ತು ಅಸಭ್ಯ" ವಿಷಯವನ್ನು ಪ್ರದರ್ಶಿಸಿದ ಆರೋಪದ ಮೇರೆಗೆ 18 OTT ಪ್ಲಾಟ್‌ಫಾರ್ಮ್‌ಗಳನ್ನು ಕೇಂದ್ರ ಸರ್ಕಾರ ಗುರುವಾರ ನಿರ್ಬಂಧಿಸಿದೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ ಚಿತ್ರರಂಗಕ್ಕೆ ಮುಕ್ತವಾಗಿಲ್ಲ: 'ಕಾಂತಾರ' ನಟ ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ ಚಿತ್ರರಂಗಕ್ಕೆ ಮುಕ್ತವಾಗಿಲ್ಲ: 'ಕಾಂತಾರ' ನಟ ರಿಷಬ್ ಶೆಟ್ಟಿ

ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ ಚಿತ್ರೋದ್ಯಮಕ್ಕೆ ಮುಕ್ತವಾದ ಅವಕಾಶಗಳನ್ನು ನೀಡುತ್ತಿಲ್ಲ ಎಂದು 'ಕಾಂತಾರ' ಸ್ಟಾರ್ ರಿಷಬ್ ಶೆಟ್ಟಿ ಅವರು ಮಂಗಳವಾರ ಗೋವಾದಲ್ಲಿ ಹೇಳಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಪ್ರದರ್ಶಿಸುವುದು ಕಡ್ಡಾಯ: ಕೇಂದ್ರ ಸರ್ಕಾರ
ದೇಶ

ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಪ್ರದರ್ಶಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಮತ್ತು ಹಾಟ್‌ಸ್ಟಾರ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕಾರ್ಯಕ್ರಮದ ಸಮಯದಲ್ಲಿ ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸಿದಾಗ ತಂಬಾಕು ವಿರೋಧಿ ಆರೋಗ್ಯ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ
ಸಿನಿಮಾ ಸುದ್ದಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗಳಿಗೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್ಎಫ್ಐ) ನಲ್ಲಿ ಪ್ರಶಸ್ತಿ ನೀಡಲು ಮಾಹಿತಿ ಹಾಗೂ ಪ್ರಸಾರ ಇಲಾಖೆ (ಐ&ಬಿ) ನಿರ್ಧರಿಸಿದೆ. 

ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ
ದೇಶ

ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ

ಮಹತ್ವದ ಬೆಳವಣಿಗೆಯಲ್ಲಿ ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಸೋಮವಾರ ಖಡಕ್ ಸೂಚನೆ ರವಾನಿಸಿದೆ.

ವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!
ಸಿನಿಮಾ ಸುದ್ದಿ

ವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!

ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇದೀಗ ವೆಬ್ ಸರಣಿಯೊಂದಿಗೆ ಡಿಜಿಟಲ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಕಮರ್ ಫಿಲ್ಮ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಇನ್ನೂ ಶೀರ್ಷಿಕೆಯಿಲ್ಲದ ವೆಬ್ ಸರಣಿಯ ಕೆಲಸಗಳು ನಡೆಯುತ್ತಿವೆ.

ಡಿಜಿಟಲ್ ಪ್ರಪಂಚದತ್ತ ರಮೇಶ್ ಅರವಿಂದ್ ದೃಷ್ಟಿ!
ಸಿನಿಮಾ ಸುದ್ದಿ

ಡಿಜಿಟಲ್ ಪ್ರಪಂಚದತ್ತ ರಮೇಶ್ ಅರವಿಂದ್ ದೃಷ್ಟಿ!

ಕೊರೋನಾ ಎರಡನೇ ಅಲೆ ಇಲ್ಲದಿದ್ದಲ್ಲಿ ನಟ ರಮೇಶ್ ಅರವಿಂದ್ ಆಕಾಶ್ ಶ್ರೀವತ್ಸ ಅವರ ಶಿವಾಜಿ ಸುರತ್ಕಲ್ 2 ಚಿತ್ರದ ಚಿತ್ರೀಕರಣ ಪ್ರಾರಂಭಿಸುವ ಯೋಜನೆಯನ್ನು ಹೊಂದಿದ್ದರು ಆದರೆ ಅದನ್ನೀಗ ಮುಂದೂಡಲಾಗಿದೆ.