OTT Release

ಒಟಿಟಿಯಲ್ಲಿ 'ಪೊನ್ನಿಯನ್ ಸೆಲ್ವನ್–2' ಬಿಡುಗಡೆ; ತಮಿಳು, ಕನ್ನಡ, ತೆಲುಗು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯ
ಪ್ರೈಮ್ ವಿಡಿಯೋ ಗುರುವಾರ ಟ್ವಿಟರ್‌ನಲ್ಲಿ ಮಣಿರತ್ನಂ ಅವರ 'ಪೊನ್ನಿಯಿನ್ ಸೆಲ್ವನ್ 2' ಸಿನಿಮಾ ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿದೆ ಎಂದು ಘೋಷಿಸಿದೆ. ಚಲನಚಿತ್ರವು ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಿಸಲು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ.

ಆರ್.ಚಂದ್ರು ನಿರ್ದೇಶನದ 'ಕಬ್ಜ' ಒಟಿಟಿ ರಿಲೀಸ್ ಡೇಟ್ ಫಿಕ್ಸ್!
ಆರ್ ಚಂದ್ರು ನಿರ್ದೇಶಿಸಿ- ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವರಾಜಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಕಬ್ದ ಸಿನಿಮಾ ಮಾರ್ಚ್ 17 ರಂದು ಥಿಯೇಟರ್ ಗಳಲ್ಲಿ ರಿಲೀಸ್ ಆಗಿತ್ತು.

ಒಟಿಟಿಯಲ್ಲಿ ಬಿಡುಗಡೆಯಾದರೂ ಚಿತ್ರಮಂದಿರಗಳಲ್ಲಿ ಇಂದಿಗೂ ನಿಲ್ಲದ ಕಾಂತಾರ ಅಬ್ಬರ!
ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಸೆಪ್ಟೆಂಬರ್ 30 ರಂದು ರಾಜ್ಯದಾದ್ಯಂತ ಬಿಡುಗಡೆಯಾಯಿತು. ಈ ಚಿತ್ರ ಬಿಡುಗಡೆಯಾಗಿ 10ನೇ ವಾರಕ್ಕೆ ಕಾಲಿಡುತ್ತಿದ್ದರೂ ಕಾಂತಾರ ಕ್ರೇಜ್ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಚಿತ್ರಮಂದಿರಗಳಲ್ಲಿ ಚಿತ್ರದ ಅಬ್ಬರ ಕೊಂಚವು ಕಡಿಮೆಯಾಗಿಲ್ಲ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್
ಕಳೆದ ಕೆಲವು ದಿನಗಳಿಂದ, ಕಾಂತಾರ ಈಗ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು. ಇದೀಗ ಕಾಂತಾರ ಒಟಿಟಿ ಬಿಡುಗಡೆಯನ್ನು ಚಿತ್ರ ತಯಾರಕರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

ಸಾಮಾನ್ಯ ಮನುಷ್ಯನ ಜೀವನ ಮತ್ತು ಹಕ್ಕುಗಳಿಗಾಗಿ ನಡೆಯುವ ಹೋರಾಟವೇ 'ಡಿಯರ್ ವಿಕ್ರಮ್': ಸತೀಶ್ ನೀನಾಸಂ
ಸತೀಶ್ ನೀನಾಸಂ ನಟಿಸಿರುವ ಡಿಯರ್ ವಿಕ್ರಮ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಸಿನಿಮಾವನ್ನು ನಂದೀಶ್ ನಿರ್ದೇಶನ ಮಾಡಿದ್ದ, ಜೇಕಬ್ ವರ್ಗೀಸ್ ನಿರ್ಮಾಣ ಮಾಡಿದ್ದಾರೆ.

'ಗರುಡ ಗಮನ ವೃಷಭ ವಾಹನ' ಚಿತ್ರ ನೇರ ಒಟಿಟಿ ಬಿಡುಗಡೆ ಇಲ್ಲ: ರಾಜ್ ಬಿ. ಶೆಟ್ಟಿ
ಎಲ್ಲಾ ಅಂದುಕೊಂಡಹಾಗೆ ನಡೆದಿದ್ದರೆ ರಾಜ್ ಬಿ ಶೆಟ್ಟಿ ಅವರ"ರುಡ ಗಮನ ವೃಷಭ ವಾಹನ" ಜೂನ್ 4 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು. ಆದಾಗ್ಯೂ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಕಾರಣಕ್ಕಾಗಿ ಅವರು ಚಿತ್ರ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದಾರೆ.

ಥಿಯೇಟರ್ ಗಳಲ್ಲಿ ಸಿನಿಮಾ ನೋಡುವ ಸಂಭ್ರಮ ಎಂದಿಗೂ ಮಾಸುವುದಿಲ್ಲ: ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ ಕೆ ಪ್ರೊಡಕ್ಷನ್ ನಿರ್ಮಾಣದ 'ಲಾ' ಸಿನಿಮಾ ಈ ವಾರ ಬಿಡುಗಡೆಯಾಗಲಿದ್ದು, ಫ್ರೆಂಚ್ ಬಿರಿಯಾನಿ ಸಿನಿಮಾ ಜುಲೈ 24 ರಂದು ಬಿಡುಗಡೆಯಾಗಲಿದೆ.

