ott

ಕನ್ನಡದ 'ಭೀಮಸೇನ ನಳಮಹಾರಾಜ', 'ಮನೆ ನಂಬರ್ 13' ಸೇರಿ ಐದು ಭಾಷೆಗಳ 9 ಚಿತ್ರಗಳು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ!
ಕನ್ನಡದ ಭೀಮಸೇನ ನಳಮಹಾರಾಜ ಸೇರಿದಂತೆ 9 ಬಹು ನಿರೀಕ್ಷಿತ ಚಿತ್ರಗಳು ಐದು ಭಾಷೆಗಳಲ್ಲಿ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿವೆ.

ಆನ್‌ಲೈನ್ ಪ್ಲಾಟ್'ಫಾರ್ಮ್'ಗೂ ಲಗ್ಗೆ ಇಡಲಿದೆ 'ಶಿವಾಜಿ ಸೂರತ್ಕಲ್'
ಸ್ಯಾಂಡಲ್ವುಡ್'ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್‌ಲೈನ್ ಫ್ಲಾಟ್ಫಾಮ್'ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಮೈಸೂರು ಡೈರೀಸ್' ಚಿತ್ರ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ!
ನಟ ಪ್ರಭು ಮುಂಡ್ಕೂರು ನಾಯಕನಾಗಿ ನಟಿಸಿರುವ ಮೈಸೂರು ಡೈರೀಸ್' ಚಿತ್ರ ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗಲಿದೆ. ಮೈಸೂರು ಡೈರೀಸ್' ಚಿತ್ರವು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

ತಮಿಳು ನಟ ಸೂರ್ಯ ಸಿನಿಮಾಗಳಿಗೆ ನಿಷೇಧದ ಎಚ್ಚರಿಕೆ!
ತಮಿಳುನಾಡಿನ ನಟ ಸೂರ್ಯ ಸಿನಿಮಾಗಳಿಗೆ ನಿಷೇಧ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಆನ್‌ಲೈನ್ ಪ್ಲ್ಯಾಟ್ಫಾರ್ಮ್ ಮೂಲಕ 'ತ್ರಿಕೋಣ' ಬಿಡುಗಡೆಗೆ ಚಿತ್ರತಂಡ ಸಜ್ಜು!
ನಿರ್ದೇಶಕ ಕಮ್ ನಿರ್ಮಾಪಕ ಬ್ಲಾಕ್ ಬರ್ಡ್ ರಾಜಶೇಖರ್ ತ್ರಿಭಾಷೆಯಲ್ಲಿ ನಿರ್ಮಿಸಿರುವ ‘ತ್ರಿಕೋನ’ ಸಾಹಸ ಪ್ರಧಾನ ಚಿತ್ರ ಏಪ್ರಿಲ್‌ನಲ್ಲಿ ತೆರೆಗೆ ಬರಬೇಕಿತ್ತು. ಕೊರೊನಾ ಮಾರಿ ಚಿತ್ರರಂಗದ ಭವಿಷ್ಯವನ್ನೂ ಅತಂತ್ರ ಸ್ಥಿತಿಗೆ ನೂಕಿರುವುದರಿಂದ ಚಿತ್ರ ಬಿಡುಗಡೆಗೆ ಈಗ ನಿರ್ಮಾಪಕರು ಪರ್ಯಾಯ ಮಾರ್ಗಗಳ ಶೋಧದಲ್ಲಿ ತೊಡಗಿದ್ದಾರೆ.

