ದೇಶಖುಷ್ಬೂ ಸುಂದರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಡಿಎಂಕೆ ಉಚ್ಛಾಟಿತ ನಾಯಕ ಶಿವಾಜಿ ಕೃಷ್ಣಮೂರ್ತಿ ಬಂಧನ
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.