ಕ್ರಿಕೆಟ್ಅಭ್ಯಾಸದ ವೇಳೆ ತಲೆಗೆ ಗಾಯ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ನಿಂದ ಹೊರಗುಳಿದ ಮಯಾಂಕ್ ಅಗರ್ವಾಲ್
ಟೀಂ ಇಂಡಿಯಾ ಆರಂಭಿಕ ಆಟಗಾರ, ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ತಲೆಗೆ ಚೆಂಡು ಬಡಿದ ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.