Out

'ಲವ್ ಬರ್ಡ್ಸ್' ಪಾತ್ರ ಪರಿಚಯದ ಟೀಸರ್ ಬಿಡುಗಡೆ
ಡಾರ್ಲಿಂಗ್ ಕೃಷ್ಣ, ಮಿಲನ್ ನಾಗರಾಜ್ ಅಭಿಯನದ ಬಹುನಿರೀಕ್ಷಿತ 'ಲವ್ ಬರ್ಡ್ಸ್' ಚಿತ್ರದ ಪಾತ್ರ ಪರಿಚಯ ಕುರಿತ ಟೀಸರ್ ಬಿಡುಗಡೆಯಾಗಿದೆ. ಪಿ ಸಿ, ಶೇಕರ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಿದೆ.

ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆ
ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಡಾಲಿ ಧನಂಜಯ್ ಸಾಹಿತ್ಯವಿರುವ ಗೀತೆಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಬೂಮ್ರಾ ಹೊರಗೆ: ಬಿಸಿಸಿಐ
ಬೌಲಿಂಗ್ ನಲ್ಲಿ ಸ್ಥಿರತೆ ಬೆಳೆಸಿಕೊಳ್ಳಲು ವೇಗಿ ಜಸ್ಪ್ರೀತ್ ಬೂಮ್ರಾ ಅವರಿಗೆ ಇನ್ನೂ ಹೆಚ್ಚಿನ ಸಮಯದ ಅಗತ್ಯವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸೋಮವಾರ ಹೇಳಿದೆ.

ಕಾಂತ್ರಿಯ 'ಪುಷ್ಪಾವತಿ' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾದ ಮೂರನೇ ಹಾಡು' ಪುಷ್ಪಾವತಿ'' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ಈ ಹಾಡಿಗೆ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಹಾನಗಲ್ ಕುಮಾರಸ್ವಾಮಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಟ್ರೈಲರ್: ಸಿಎಂ ಬೊಮ್ಮಾಯಿರಿಂದ ಬಿಡುಗಡೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಹಾನಗಲ್ ಕುಮಾರ ಶಿವಯೋಗಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ, ಟ್ರೈಲರ್ ನ್ನು ಇಂದು ಬಿಡುಗಡೆ ಮಾಡಿದರು.

ಏರ್ ಪೋರ್ಟ್ ಮೆಟ್ರೋ ಮಾರ್ಗದಲ್ಲಿ ಬೆಟ್ಟಹಲಸೂರು ನಿಲ್ದಾಣ ರದ್ದು, ಚಿಕ್ಕಜಾಲದಲ್ಲಿ ನಿರ್ಮಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿದ್ದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣವನ್ನು ಕೈಬಿಡಲಾಗುತ್ತಿದ್ದು, ಆ ಜಾಗವನ್ನು ನಿವಾಸಿಗಳ ಬೇಡಿಕೆಗಳ ನಡುವೆ ಚಿಕ್ಕಜಾಲ ನಿಲ್ದಾಣ ಪಡೆದಿದೆ.

ಮೊಹಮ್ಮದ್ ಶಮಿಗೆ ಗಾಯ: ಬಾಂಗ್ಲಾದೇಶ ಏಕದಿನ ಸರಣಿಯಿಂದ ಹೊರಕ್ಕೆ
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಅವರ ಕೈ ಗಾಯವಾಗಿರುವ ಕಾರಣ ನಾಳೆಯಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಶನಿವಾರ ತಿಳಿಸಿವೆ.

ಕಬ್ಜ ಹಿಂದಿ ಟೀಸರ್: ಬಿಡುಗಡೆಯಾದ 24 ಗಂಟೆಗಳಲ್ಲಿ 7.5 ಮಿಲಿಯನ್ ಗೂ ಹೆಚ್ಚು ವೀಕ್ಷಣೆ
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕಬ್ಜ ಪ್ಯಾನ್ ಇಂಡಿಯಾ ಸಿನಿಮಾದ ಹಿಂದಿ ಟೀಸರ್ ಬಿಡುಗಡೆಯಾಗಿದ್ದು, ಬಾಲಿವುಡ್ ನಲ್ಲಿ ಮತ್ತೆ ಕನ್ನಡದ ಹವಾ ಜೋರಾಗಿದೆ.

ಬಿಗ್ ಬಾಸ್ ಮನೆಯಿಂದ ವಿನೋದ್ ಗೊಬ್ಬರಗಾಲ ಔಟ್! ನೆಟ್ಟಿಗರ ಆಕ್ರೋಶ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ 9ನೇ ಆವೃತ್ತಿಯ ಸ್ಪರ್ಧಿಗಳಲ್ಲಿ ವಿನೋದ್ ಗೊಬ್ಬರ ಗಾಲ ಈ ವಾರ ಮನೆಯಿಂದ ಔಟ್ ಆಗಿದ್ದಾರೆ. ಇದು ವೀಕ್ಷಕರಿಗೆ ಅಚ್ಚರಿ ಉಂಟು ಮಾಡುವುದರ ಜೊತೆಗೆ ಆಕ್ರೋಶಕ್ಕೂ ಕಾರಣವಾಗಿದೆ.

