ರಾಜ್ಯಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ವಿವಾದ: ವಿರೋಧ ಹಿನ್ನೆಲೆ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆ
ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಿದೆ.