ರಾಜ್ಯರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು.