ವಾಣಿಜ್ಯಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐ
ಕೊರೋನಾ ಎರಡನೇ ಅಲೆಯ ಹೊಡೆತ ಎಲ್ಲಾ ಕ್ಷೇತ್ರಗಳ ಮೇಲೆ ತೀವ್ರವಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.