Outrage

"ಶ್ರೀಮಂತರಿಗೆ ಕಾನೂನು ಅನ್ವಯಿಸಲ್ವಾ?": ಅಳಿವಿನಂಚಿನಲ್ಲಿರುವ ವಿದೇಶಿ ಪ್ರಾಣಿ ಸಾಕಿದ ಆರೋಪ; ನಟ Chiyaan Vikram ವಿರುದ್ಧ ಆಕ್ರೋಶ..!
ಇತ್ತೀಚೆಗೆ ನಟ ವಿಕ್ರಮ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ (Reel) ಒಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಅಪರೂಪದ ಪ್ರಾಣಿಯೊಂದನ್ನು ಮುದ್ದಾಡುತ್ತಿರುವುದು ಕಂಡುಬಂದಿತ್ತು.

ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ
ನಮ್ಮ ಸರ್ಕಾರದಲ್ಲಿ ಸಚಿವರಿಗೆ ಮತ್ತು ಕಾರ್ಯದರ್ಶಿಗೂ ತಾಳ ಮೇಳ ಇಲ್ಲ. ಇದೇ ರೀತಿ ಮುಂದುವರೆದರೆ ಶಾಸಕರು ಬೇರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.

ಪುಣೆ: ಹೊಸ ವರ್ಷಾಚರಣೆ ಪಾರ್ಟಿ ಆಹ್ವಾನಿತರಿಗೆ ಇನ್ವಿಟೇಶನ್ ನೊಂದಿಗೆ 'ಕಾಂಡೋಮ್' ಕಳುಹಿಸಿದ ಪಬ್!
ಸಲಹೆಯ ಜೊತೆಗೆ ತನ್ನ ಆಯ್ದ ಆಹ್ವಾನಿತರಿಗೆ ಕೆಲವು ಹೆಲ್ಮೆಟ್‌ಗಳು ಮತ್ತು ಕಾಂಡೋಮ್‌ಗಳ ಪ್ಯಾಕೆಟ್ ಅನ್ನು ಒಳಗೊಂಡಿರುವ ಬ್ಯಾಗ್ ವೊಂದನ್ನು ಕಳುಹಿಸಿದೆ.

ರಾಯಚೂರಿನಲ್ಲಿ ಕನ್ನಡ ಮಾಧ್ಯಮ ಶಾಲೆ ಬಂದ್: ಆಕ್ರೋಶ
ರಾಯಚೂರು ಸಮೀಪದ ಶಕ್ತಿನಗರದಲ್ಲಿರುವ ಡಿಎವಿ (ದಯಾನಂದ ಆಂಗ್ಲೋ ವೇದಿಕ್) ಕನ್ನಡ ಮಾಧ್ಯಮ ಶಾಲೆ ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಈ ಕ್ರಮಕ್ಕೆ ಕನ್ನಡ ಕ್ರಿಯಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಖಾಸಗಿ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವಂತೆ ಪೋಷಕರ ಮನವಿ: ಕನ್ನಡ ಸಂಘಟನೆಗಳ ಆಕ್ರೋಶ
ನಗರದ ಚಾಲುಕ್ಯ ವೃತ್ತದಲ್ಲಿರುವ ಸೋಫಿಯಾ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಇಂಧನ ಬೆಲೆ ಏರಿಕೆ ಕುರಿತು ಜನರಿಗೆ ಎಲ್ಲಿದೆ ಆಕ್ರೋಶ? ನೀವು ಮಾತ್ರ ಪ್ರಶ್ನಿಸುತ್ತಿದ್ದೀರಿ: ಭಗವಂತ ಖೂಬಾ ಸಿಟ್ಟು!
ಬೆಲೆ ಏರಿಕೆ ಕುರಿತು ಜನರಿಗೆ ಆಕ್ರೋಶವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಆಕ್ರೋಶವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು

ಕೊರೋನಾ ಲಾಕ್'ಡೌನ್: ಲಾಠಿ ಹಿಡಿದ ಪೊಲೀಸರ ವಿರುದ್ಧ ಜನರ ಆಕ್ರೋಶ
ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ಸೋಮವಾರದಿಂದ ಜಾರಿಗೊಳಿಸಿರುವ 14 ದಿನಗಳ ಕಠಿಣ ಲಾಕ್‌ಡೌನ್‌ನ ಮೊದಲ ದಿನ ಪೊಲೀಸರು ಕಂಡ ಕಂಡವರ ಮೇಲೆ ಲಾಠಿ ಬೀಸಿದ್ದು, ಪೊಲೀಸರು ವರ್ತನೆಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ನಿನ್ನ ನೋಡ್ಕೋತೀನಿ, ಹೋಗಲೋ: ಕೆಸಿವಿ ಎದುರೇ ಏಕವಚನದಲ್ಲಿ ಕಚ್ಚಾಡಿಕೊಂಡ ಸಿದ್ದರಾಮಯ್ಯ- ಮುನಿಯಪ್ಪ
ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೈ ನಾಯಕರ ನಡುವಿನ ಅಸಮಾಧಾನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಎದುರೇ ಸ್ಫೋಟಗೊಂಡಿದೆ.

