ರಾಜ್ಯಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ
ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.