ಯಾವುದೇ ಲೈಂಗಿಕ ಉದ್ದೇಶವಿಲ್ಲದೇ ಬಾಲಕಿಯೊಬ್ಬಳ ಬೆನ್ನು ಸವರಿದರೆ, ತಲೆ ಸವರಿದರೆ ಅದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ್ ಪೀಠವು ಹೇಳಿದೆ.