ರಾಜ್ಯಸಿಎಎ ಪರ ಬಿಜೆಪಿ ದೇಶಾದ್ಯಂತ 'ಮನೆ ಮನೆ ಸಂಪರ್ಕ ಅಭಿಯಾನ': ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಇಂದು ಚಾಲನೆ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದೇಶಾದ್ಯಂತ ಜನರಲ್ಲಿ ಅರಿವು ಮೂಡಿಸಲು ಬಿಜೆಪಿ ಹಮ್ಮಿಕೊಂಡಿರುವ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾನುವಾರ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಸಂತ ನಗರದಲ್ಲಿ ಚಾಲನೆ ನೀಡಲಿದ್ದಾರೆ.