Outside

ಹೊರರಾಜ್ಯದಿಂದ ಬಂದವರೊಂದಿಗೆ ಎಚ್ಚರಿಕೆಯಿಂದಿರಿ: ಜನತೆಗೆ ಬಿಬಿಎಂಪಿ
ರಾಜ್ಯದಲ್ಲಿ ಲಾಕ್ಡೌನ್ ನಿಯಮ ಸಡಿಲಗೊಂಡಿದ್ದು, ಹೊರ ರಾಜ್ಯದಿಂದ ನಗರಕ್ಕೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಹೊರ ರಾಜ್ಯದಿಂದ ಬಂದವರೊಂದಿಗೆ ಎಚ್ಚರಿಕೆಯಿಂದಿರುವಂತೆ ಜನತೆಗೆ ಬಿಬಿಎಂಪಿ ಹೇಳಿದೆ.

ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ಮರಣ ಹೊಂದಿದ ಊರಲ್ಲೇ ಅಂತ್ಯ ಸಂಸ್ಕಾರ: ಸಿಎಂ
‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಆಸ್ಪತ್ರೆಗೆ ದಾಖಲಾಗಲು ಫುಟ್ ಪಾತ್ ನಲ್ಲಿ ಕಾಯುತ್ತಿರುವ ಕೊರೋನಾ ರೋಗಿಗಳು
ಕೊರೋನಾ ಸೋಂಕಿತ ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಪುಟ್ ಬಾತ್ ನಲ್ಲಿ ಗಂಟೆಗಟ್ಟಲೇ ಕಾದು ಕುಳಿತಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಮಂಡ್ಯ: ಜೆಡಿಎಸ್ ಪ್ರಚಾರಕ್ಕೆ ತಲಾ 500 ಕೊಟ್ಟು ಹೊರಗಿನಿಂದ ಜನ; ಆಡಿಯೋ ವೈರಲ್
: ಮಂಡ್ಯದಲ್ಲಿ ಪ್ರಚಾರಕ್ಕಾಗಿ ಜೆಡಿಎಸ್ ಮುಖಂಡರು ಹೊರಗಿನಿಂದ ಜನ ಕರೆಸುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಂಸದ ಎಲ್ ಆರ್ ...

