ಸ್ವಾರಸ್ಯಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಜನರನ್ನು ಸೆಳೆಯಲು ಹೊರಗುತ್ತಿಗೆ ಮೊರೆಹೋದ ನೇತಾರರು
ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಕಾವು ಸಹ ಏರುತ್ತಿದೆ. ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲು ಎಲ್ಲಾ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಉತ್ಸಾಹದಿಂದ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ