ರಾಜ್ಯಗುತ್ತಿಗೆದಾರರ ಬಾಕಿ ಬಿಲ್ 600 ಕೋಟಿ ರೂ. ಪಾವತಿ; ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಸರಿಯಲ್ಲ, ಈ ಸರ್ಕಾರದಲ್ಲಿ ಅಧಿಕಾರಿಗಳು ಭ್ರಷ್ಠರು: ಕೆಂಪಣ್ಣ
ಲೋಕೋಪಯೋಗಿ ಇಲಾಖೆಯಲ್ಲಿನ 1,054 ಸಣ್ಣ ಗುತ್ತಿಗೆದಾರರ ಒಂದು ಕೋಟಿ ರೂಪಾಯಿಗಿಂತ ಕಡಿಮೆ ಬಿಲ್ ಇರುವ 600 ಕೋಟಿ ಮೌಲ್ಯದ ಬಾಕಿ ಬಿಲ್ಗಳ ಪಾವತಿಸಿರುವುದನ್ನು ಕರ್ನಾಟಕ ಗುತ್ತಿಗೆದಾರರ ಸಂಘ ಸ್ವಾಗತಿಸುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.