Oval

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ
ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ
ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ
ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.

ಅಪರೂಪದ ದಾಖಲೆ: ಬರೋಬ್ಬರಿ 2 ವರ್ಷಗಳ ಬಳಿಕ ಲೈನ್ ನೋ-ಬಾಲ್ ಎಸೆದ ಇಂಗ್ಲೆಂಡ್ ಬೌಲರ್
ಇಂಗ್ಲೆಂಡ್ ತಂಡದ ಬೌಲರ್ ವೊಬ್ಬರು ಬರೊಬ್ಬರಿ 2 ವರ್ಷಗಳ ಬಳಿಕ ಮೊದಲ ಲೈನ್ ನೋಬಾಲ್ ಎಸೆದು ಅಪರೂಪದ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಅರ್ಧ ಶತಕ ಬಾರಿಸಲು ನೆರವಾಗಿದ್ದು ರಾಹುಲ್ ದ್ರಾವಿಡ್: ಹನುಮ ವಿಹಾರಿ
ಇಂಗ್ಲೆಂಡ್ ವಿರುದ್ಧದ ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಭಾರಿಸಲು ನೆರವಾಗಿದ್ದು ಭಾರತದ ಮಾಜಿ ಕ್ರಿಕೆಟಿಗ ಹಾಗೂ ಭಾರತೀಯ ಕ್ರಿಕೆಟ್ ದಂತಕಥೆ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಎಂದು ಉದಯೋನ್ಮುಖ ಕ್ರಿಕೆಟಿಗ ಹುನುಮ ವಿಹಾರಿ ಹೇಳಿದ್ದಾರೆ.

ಮಳೆಯಿಂದಾಗಿ ಆಸೀಸ್-ಬಾಂಗ್ಲಾ ಪಂದ್ಯ ರದ್ದು, ಉಭಯ ತಂಡಗಳಿಗೂ 1 ಅಂಕ
ಮಳೆಯಿಂದಾಗಿ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿದೆ...

ಇಂಡಿ 500 ರೇಸ್ ವೇಳೆ ಭೀಕರ ಅಪಘಾತ: ಚಾಲಕ ಡಿಕ್ಸನ್ ಪವಾಡ ಸದೃಶ ಪಾರು!
ಪ್ರತಿಷ್ಠಿತ ಇಂಡಿ500 ರೇಸ್ ಭಾನುವಾರ ಭೀಕರ ಅಪಘಾತವೊಂದಕ್ಕೆ ಸಾಕ್ಷಿಯಾಗಿದ್ದು, ನ್ಯೂಜಿಲೆಂಡ್ ಮೂಲದ ಚಾಲಕ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.

