ದೇಶಎನ್ ಪಿಆರ್, ಎನ್ ಆರ್ ಸಿ ಅನಗತ್ಯ ಮತ್ತು ವ್ಯರ್ಥ ಕಸರತ್ತು: 100 ನಿವೃತ್ತ ಅಧಿಕಾರಿಗಳಿಂದ ಬಹಿರಂಗ ಪತ್ರ
ದೆಹಲಿ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ಹಲವು ನಿವೃತ್ತ ಐಎಎಸ್ ಅಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳು ಕೇಂದ್ರ ಸರ್ಕಾರದ ವಿವಾದಾತ್ಮಕ ಎನ್ ಪಿಆರ್ ಮತ್ತು ಎನ್ ಆರ್ ಸಿ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ.