ದೇಶಲಾಕ್ಡೌನ್ ಆದ ಮೊದಲ 4 ವಾರಗಳಲ್ಲಿ ದೆಹಲಿ ತೊರೆದ 8 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು
ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ನಿಯಂತ್ರಿಸಲು ಲಾಕ್ಡೌನ್ ಜಾರಿ ಮಾಡಿದ ಮೊದಲ ನಾಲ್ಕು ವಾರಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ರಾಷ್ಟ್ರ ರಾಜಧಾನಿ ತೊರೆದಿದ್ದಾರೆ ಎಂದು ದೆಹಲಿ ಸಾರಿಗೆ ಇಲಾಖೆಯ ವರದಿಯೊಂದು ತಿಳಿಸಿದೆ.