ರಾಜ್ಯಬಿಎಂಟಿಸಿ ಬಸ್ಸಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಅಮಾನತು ಶಿಕ್ಷೆ: ಚಾಲಕ ನಿರ್ವಾಹಕರಿಗೆ ಸರ್ಕಾರ ಎಚ್ಚರಿಕೆ!
ಕೊರೋನಾ ಸೋಂಕು ಹರಡುವುದನ್ನು ತಡೆಯಲು ಹಲವು ಷರತ್ತುಗಳನ್ನು ವಿಧಿಸಿ ಸಂಚಾರ ಪ್ರಾರಂಭಿಸಿರುವ ಬಿಎಂಟಿಸಿ ಬಸ್'ಗಳಲ್ಲಿ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವ ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಲು ಸರ್ಕಾರ ಮುಂದಾಗಿದೆ.