ದೇಶಪಶ್ಚಿಮ ಬಂಗಾಳ: ಕೇವಲ 10 ರೂಪಾಯಿಗಾಗಿ ಸ್ನೇಹಿತನ ಬರ್ಬರ ಹತ್ಯೆ!
ಕೇವಲ 10 ರೂಪಾಯಿಗಾಗಿ 20 ವರ್ಷದ ಯುವಕನನನ್ನು ಆತನ ಸ್ನೇಹಿತನೇ ಕಲ್ಲಿನಿಂದ ಹೊಡೆದು ಸಾಯಿಸಿರುವ ಘಟನೆ ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಯುವಕ ರಾಮ ಪ್ರಸಾದ್ ಸಾಹನ ಮೃತದೇಹ ಬೈಕುಂಠಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.