ರಾಜ್ಯಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ, ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ
ರಾಜ್ಯದ ಬಹುತೇಕ ಕಾರಾಗೃಹಗಳಲ್ಲಿ ಸ್ಥಳಾವಕಾಶ ಕೊರತೆಯಿದ್ದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.