ಜೀವನಶೈಲಿಅತಿಯಾದ ವ್ಯಾಯಾಮದ ಅಡ್ಡಪರಿಣಾಮಗಳು: ಫಿಟ್ನೆಸ್ ಆಮಿಷಕ್ಕೆ ಬಲಿಯಾಗುತ್ತಿದೆಯೇ ಯುವಪೀಳಿಗೆ?
ಇದುವರೆಗೂ ವ್ಯಾಯಾಮ ಮಾಡದೆ ಆಲಸಿಯಾಗಿದ್ದರೆ ಬೊಜ್ಜು ಶೇಖರಣೆಯಾಗಿ ಹೃದಯದ ಸಮಸ್ಯೆಗಳು ಉಂಟಾಗಬಹುದೆಂದು ಹೇಳಲಾಗುತ್ತಿತ್ತು. ಅಂತೆಯೇ ಅತಿಯಾದ ವ್ಯಾಯಾಮ ಮಾಡುವುದರಿಂದಲೂ ಹೃದಯದ ಸಮಸ್ಯೆ ಬರುತ್ತದೆ ಎನ್ನುವ ಸಂಗತಿಯನ್ನು ಹಲವರು ನಂಬಲಿಕ್ಕಿಲ್ಲ. ಆದರೆ ಅದು ವಾಸ್ತವ.