ರಾಜ್ಯಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ: ತಗ್ಗು ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆ
ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.