ರಾಜ್ಯಬೆಂಗಳೂರು: ಓವರ್ ಹೆಡ್ ಟ್ಯಾಂಕ್ ನೀರಿಗೆ ವಿಷ ಬೆರೆಸಿ ಮಹಿಳೆ, ಮಗನ ಹತ್ಯೆಗೆ ಯತ್ನ; ದೂರು ದಾಖಲು
52 ವರ್ಷದ ಮಹಿಳೆಯೊಬ್ಬರು ತಮ್ಮ ಓವರ್ಹೆಡ್ ಟ್ಯಾಂಕ್ ನೀರಿನಲ್ಲಿ ವಿಷ ಬೆರೆಸಿರುವುದರ ಕುರಿತು ದೂರು ದಾಖಲಿಸಿದ್ದಾರೆ. ರಾಜಮ್ಮ ಮತ್ತು ಅವರ ಮಗನನ್ನು ಕೊಂದು ಮನೆ ಖಾಲಿ ಮಾಡುವ ಸಲುವಾಗಿ ಮಂಜುನಾಥ್ ಮತ್ತು ಅವರ ಮಗ ಓವರ್ಹೆಡ್ ಟ್ಯಾಂಕ್ಗೆ ವಿಷ ಬೆರೆಸಿದ್ದಾರೆ ಎನ್ನಲಾಗಿದೆ.