ದೇಶಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಲ್ಲಿ ಭಾಗಿ
ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.