ಸಿನಿಮಾ ಸುದ್ದಿ'ಡೇರ್ಡೆವಿಲ್ ಮುಸ್ತಾಫಾ' ಯಶಸ್ವಿ ಪ್ರದರ್ಶನ; ವಿದೇಶಗಳಲ್ಲೂ ಚಿತ್ರ ಬಿಡುಗಡೆಗೆ ಸಿದ್ಧತೆ
ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧರಿಸಿ ನಿರ್ಮಾಣವಾಗಿರುವ 'ಡೇರ್ಡೆವಿಲ್ ಮುಸ್ತಾಫಾ' ಸಿನಿಮಾ ರಾಜ್ಯಾದ್ಯಂತ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಬಗ್ಗೆ ಹಲವು ಸೆಲೆಬ್ರಿಟಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.