ಸಿನಿಮಾ ಸುದ್ದಿ'ಕಬ್ಜಾ' ವಿದೇಶ ಪ್ರದರ್ಶನದ ಹಕ್ಕಿಗೆ ಭಾರೀ ಬೇಡಿಕೆ
ಬಹುನಿರೀಕ್ಷಿತ ಸ್ಯಾಂಡಲ್ ವುಡ್ ನ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜಾ'ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನವಾದ ಮಾರ್ಚ್ 17 ರಂದು ಬಿಡುಗಡೆ ಮಾಡಲು ನಿರ್ದೇಶಕ ಆರ್. ಚಂದ್ರು ಸಜ್ಜಾಗಿದ್ದಾರೆ. ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಈ ಬಹುಭಾಷಾ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ