ಗುಜರಾತ್ನ ಪಠಾಣ್ ಜಿಲ್ಲೆಯ ರಾಧನ್ಪುರ ಬಳಿ ಪಿಕಪ್ ವ್ಯಾನ್ ಟ್ರಕ್ ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ..