ರಾಜ್ಯಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ
ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್ಗಳು ಮತ್ತು ರೆಸ್ಟೋರೆಂಟ್ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.