ಸಿನಿಮಾ ಸುದ್ದಿOviya ಖಾಸಗಿ ವಿಡಿಯೋ ಲೀಕ್? ನೋಡಿ ಎಂಜಾಯ್ ಮಾಡು ಎಂದು ನೆಟ್ಟಿಗನಿಗೆ ತಿರುಗೇಟು ಕೊಟ್ಟ ಕಿರಾತಕ ನಟಿ!
ಓವಿಯಾ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಟಿ ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು ತಮಾಷೆಯ ಉತ್ತರವನ್ನು ನೀಡಿದ್ದಾರೆ.