Owaisi

ಹಾಗಾದ್ರೆ ಮೋದಿಗೆ ಮತದಾನದ ಹಕ್ಕು ಬೇಡವೇ: ಬಾಬಾ ರಾಮ್ ದೇವ್ ಗೆ ಓವೈಸಿ ಪ್ರಶ್ನೆ
ಜನಸಂಖ್ಯಾ ನಿಯಂತ್ರಣಕ್ಕೆ 3 ನೇ ಮಗುವಿಗೆ ಮತದಾನದ ಹಕ್ಕು, ಸರ್ಕಾರಿ ಸೌಲಭ್ಯಗಳನ್ನು ತಿರಸ್ಕರಿಸುವ ಕಾನೂನು ಜಾರಿಯಾಗಬೇಕೆಂದು ಹೇಳಿದ್ದ ಬಾಬಾ ರಾಮ್ ದೇವ್ ಸಲಹೆಯನ್ನು ಸಂಸದ ಅಸಾದುದ್ದೀನ್

ಪ್ರಧಾನಿ ಮೋದಿ ತಮ್ಮನ್ನು ತಾವು ದೇವರೆಂದು ಘೋಷಿಸಿಕೊಂಡಿದ್ದಾರಾ?: ಅಸಾದುದ್ದೀನ್ ಓವೈಸಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಕುರಿತಂತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ, ಮೌನವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರವಾಗಿ ಕಿಡಿಕಾರಿದ್ದಾರೆ...

ತೆಲಂಗಾಣ ಚುನಾವಣೆ: ಯಾಕೆ ಬ್ರದರ್, ಮನೆಯಲ್ಲಿ ತೃಪ್ತಿ ಸಿಗುತ್ತಿಲ್ಲವೇ?: ಬಿಜೆಪಿ ನಾಯಕ ರಾಜಾಗೆ ಓವೈಸಿ
ತೆಲಂಗಾಣ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಬಿಜೆಪಿ ನಾಯಕ ರಾಜಾ ಸಿಂಗ್ ನಡುವೆ ವಾಕ್ಸಮರ ಆರಂಭವಾಗಿದೆ...

ಅಮಿತ್ ಶಾ ಇಷ್ಟವೋ,ಇಲ್ಲವೋ ಗೊತ್ತಿಲ್ಲ, ಬೀಫ್ ಬಿರಿಯಾನಿ ಕಳುಹಿಸುವಂತೆ ಕೆಸಿಆರ್'ಗೆ ಹೇಳುತ್ತೇನೆ: ಓವೈಸಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಷ್ಟ ಪಡುತ್ತಾರೋ, ಇಲ್ಲವೋ ಗೊತ್ತಿಲ್ಲ. ಬೇಕಿದ್ದರೆ, ಅಮಿತ್ ಶಾ ಅವರಿಗೆ ಬಿರಿಯಾನಿ ಕಳುಹಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಹೇಳುತ್ತೇನೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ...

ರ್ಯಾಲಿ ರದ್ದು ಮಾಡಿದರೆ ರೂ.25 ಲಕ್ಷ ಕೊಡುತ್ತೇನೆಂದಿತ್ತು ಕಾಂಗ್ರೆಸ್: ಓವೈಸಿ
ತೆಲಂಗಾಣ ರಾಜ್ಯದ ನಿರ್ಮಲ್ ನಗರದಲ್ಲಿ ರ್ಯಾಲಿ ರದ್ದು ಮಾಡಿದರೆ, ರೂ.25 ಲಕ್ಷ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ...

ಓವೈಸಿ ಹೈದರಾಬಾದ್'ಗಷ್ಟೇ ಸೀಮಿತವಾಗಿರಬೇಕು: ಶಿವಸೇನೆ ನಾಯಕ ಸಂಜಯ್ ರಾವತ್
ಅಸಾದುದ್ದೀನ್ ಓವೈಸಿ ಹೈದರಾಬಾದ್'ಗಷ್ಟೇ ಸೀಮಿತವಾಗಿರಬೇಕು. ರಾಮ ಮಂದಿನರ ಅಯೋಧ್ಯೆಯಲ್ಲಿಯೇ ಹೊರತು ಹೈದರಾಬಾದ್, ಪಾಕಿಸ್ತಾನ ಅಥವಾ ಇರಾನ್ ನಲ್ಲಿ ನಿರ್ಮಾಣಗೊಳ್ಳುವುದಿಲ್ಲ ಎಂದು ಶಿವಸೇನೆ ಶನಿವಾರ ಹೇಳಿದೆ...

ನಿಮ್ಮನ್ನು ಮಂದಿರ ಕಟ್ಟದಂತೆ ತಡೆದಿರುವವರಾದರೂ ಯಾರು?: ಭಾಗ್ವತ್ ಗೆ ಓವೈಸಿ
ವಿಜಯದಶಮಿ ಅಂಗವಾಗಿ ಭಾಷಣ ಮಾಡಿದ್ದ ಮೋಹನ್ ಭಾಗ್ವತ್ ರಾಮ ಮಂದಿರದ ಬಗ್ಗೆ ಮಾತನಾಡಿದ್ದರು. ಈ ಬೆನ್ನಲ್ಲೇ ಅಸಾವುದ್ದೀನ್ ಓವೈಸಿ ಭಾಗ್ವತ್ ಅವರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಆರ್'ಎಸ್ಎಸ್'ಗೆ ಭಾರತೀಯ ಸಂವಿಧಾನದ ಮೇಲೆ ನಂಬಿಕೆಯಿಲ್ಲ: ಓವೈಸಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಭಾರತ ಸಂವಿಧಾನದ ಮೇಲೆ ನಂಬಿಕೆಯಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ...

ನಾನೇನಾದರೂ ಪ್ರಧಾನಿಯನ್ನು ಅಪ್ಪಿಕೊಂಡಿದ್ದಿದ್ದರೆ ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು: ಓವೈಸಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಾನೇನಾದರೂ ಅಪ್ಪಿಕೊಂಡಿದಿದ್ದರೆ, ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ...

