Owaisi

ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗಳೆಂದು ಕರೆಯುವವರನ್ನು ಶಿಕ್ಷಿಸಿ: ಓವೈಸಿ
ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗರು ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ...

ಓವೈಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿಲ್ಲ: ಮಧುಗೌಡ ಯಕ್ಷಿ ಸ್ಪಷ್ಟನೆ
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಗಳಲ್ಲೊಬ್ಬರಾದ ಎಐಸಿಸಿ ಕಾರ್ಯದರ್ಶಿ ಮಧುಗೌಡ ಯಕ್ಷಿ ಭಾನುವಾರ ಸ್ಪಷ್ಟಪಡಿಸಿದ್ದಾರೆ...

ಓವೈಸಿ ಜೊತೆ ಬಿಜೆಪಿ ಒಳ ಒಪ್ಪಂದ: ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪ
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತ ವಿಭಜನೆ ಮಾಡುವ ಸಲುವಾಗಿ ಬಿಜೆಪಿಯು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಆರೋಪ ಮಾಡಿದ್ದಾರೆ...

ಓವೈಸಿ ಜೊತೆ ಮೈತ್ರಿ ಸುಳ್ಳು: ಕಾಂಗ್ರೆಸ್ ವಿರುದ್ದ ಬಿಜೆಪಿ ಕಿಡಿ
ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...

ಪ್ರಧಾನಿ ಮೋದಿ, ರಾಹುಲ್ ಗುಜರಾತ್ ದೇಗುಲ ಭೇಟಿ ಅಪ್ಪಟ ವೋಟ್' ಬ್ಯಾಂಕ್ ರಾಜಕೀಯ: ಓವೈಸಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯದ ದೇಗುಲಕ್ಕೆ ಭೇಟಿ ನೀಡುತ್ತಿರುವುದು ಅಪ್ಪಟ ವೋಟ್'ಬ್ಯಾಂಕ್ ರಾಜಕೀಯ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರು...

ಇಸ್ಲಾಂ, ಕುರಾನ್ ಅನುಸರಿಸುವಂತೆ ಸಂವಿಧಾನ ಹೇಳಿತ್ತೇ?: ಓವೈಸಿಗೆ ರಾಮ್ ದೇವ್
ಸಂವಿಧಾನವಿಲ್ಲದಿದ್ದರೆ ಭಾರತ್ ಮಾತಾ ಕಿ ಜೈ ಎನ್ನದವರ ತಲೆ ಕಡಿಯುತ್ತಿದ್ದೆ ಎಂದು ಹೇಳಿದ್ದ ಬಾಬಾ ರಾಮ್ ದೇವ್ ಅವರು ಇದೀಗ ಮತ್ತೆ ಓವೈಸಿ ವಿರುದ್ಧ ಕಿಡಿಕಾರಿದ್ದು, ಇಸ್ಲಾಂ ಅನುಸರಿಸುವಂತೆ, ಕುರನಾ ಓದುವಂತೆ...

ಕುಡುಕ ಒವೈಸಿಯ ಭಾರತೀಯ ಪೌರತ್ವವನ್ನು ರದ್ದುಗೊಳಿಸಿ: ಶಿವಸೇನಾ ಆಗ್ರಹ
ನನ್ನ ಕುತ್ತಿಗೆಗೆ ಚಾಕು ಹಿಡಿದರೂ ಭಾರತ ಮಾತಾ ಕೀ ಜೈ ಎಂಬ ಘೋಷಣೆ ಕೂಗುವುದಿಲ್ಲ ಎಂದು ಹೇಳಿಕೆ ನೀಡಿರುವ...

ಒವೈಸಿ- ಮೋಹನ್ ಭಾಗವತ್ ಕಂಬೈನ್ಡ್ ಚಿತ್ರ ಇಂಟರ್ ನೆಟ್ ನಲ್ಲಿ ವೈರಲ್
ಎಐಎಂಐಎಂ ಪಕ್ಷದ ಮುಖಂದ ಅಸಾವುದ್ದೀನ್ ಒವೈಸಿ ಹಾಗೂ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ವಿವಾದಾತ್ಮಕ ಚಿತ್ರಗಳು ಇಂಟರ್ ನೆಟ್ ನಲ್ಲಿ ವೈರಲ್ ಆಗಿದೆ.

ಮಹೇಶ್ ಶರ್ಮಾ 'ಸಂಸ್ಕಾರವಿಲ್ಲದ' ಸಚಿವ: ಒವೈಸಿ
ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ

