ಸಿನಿಮಾ ಸುದ್ದಿಸ್ವಂತ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ 'ರಾಬರ್ಟ್' ನಿರ್ದೇಶಕ ತರುಣ್ ಕಿಶೋರ್ ಸುಧೀರ್
ರಾಬರ್ಟ್ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತರುಣ್ ಸುಧೀರ್ ಕ್ರಿಯೇಟಿವ್ಜ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ನ್ನು ಘೋಷಿಸಿದ್ದಾರೆ.