ಕ್ರಿಕೆಟ್RCB ಹೆಸರು ಬದಲಾಗುತ್ತಾ? ವದಂತಿಗಳಿಗೆ ತೆರೆ ಎಳೆದ ಫ್ರಾಂಚೈಸಿ ಅಧ್ಯಕ್ಷ ಆರ್ಯಮನ್ ಬಿರ್ಲಾ!
IPL ಫ್ರಾಂಚೈಸಿಯ ಕಾರ್ಪೊರೇಟ್ ಪುನರ್ರಚನೆಯಿಂದಾಗಿ ಹೊಸ ನಾಯಕತ್ವ ಬಂದ ಹಿನ್ನೆಲೆಯಲ್ಲಿ ತಂಡದ ಹೆಸರು ಹಾಗೂ ಬ್ರ್ಯಾಂಡ್ ಬದಲಾಗಬಹುದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದವು.