owners

ಇದು ಕಡ್ಡಾಯವಲ್ಲ, ಆದರೂ ನಿಮ್ಮ ಸುರಕ್ಷತೆಗಾಗಿ ಬಾಡಿಗೆಗೆ ಬರುವ ಜನರ ಹಿನ್ನೆಲೆ ತಿಳಿದುಕೊಳ್ಳಿ: ಮನೆ ಮಾಲೀಕರಿಗೆ ಪೊಲೀಸರ ಎಚ್ಚರಿಕೆ
ಕಟ್ಟಡ ಮಾಲೀಕರು ಬಾಡಿಗೆದಾರರ ಹಿನ್ನೆಲೆಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕಿಲ್ಲದಿದ್ದರೂ, ಅವರ ಸುರಕ್ಷತೆಗಾಗಿ ಪರಿಶೀಲಿಸುವುದು ಉತ್ತಮ ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಕ್ಕೆ ಬ್ರೇಕ್: ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮಾಲೀಕರಿಗೆ ಅನುಕೂಲ!
ವಾರಾಂತ್ಯಗಳಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ. ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯುವುದನ್ನು ತಪ್ಪಿಸಲು ವಾರಾಂತ್ಯದಲ್ಲಿ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡಲು ಯೋಜನೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಕಾರ್ಯವಿಳಂಬದಿಂದ ಅದರ ಕಾರ್ಯತಂತ್ರ ವಿಫಲವಾಗಿದೆ.

ಕಾಶ್ಮೀರಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲಿಕರಿಗೆ ಹಸ್ತಾಂತರ
ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ.

ಮಾಲೀಕರನ್ನು ಕೂಡಿ ಹಾಕಿ ಕೆಲಸಕ್ಕಿದ್ದ ಮನೆಯಲ್ಲಿಯೇ ಕದ್ದ ಕಿರಾತಕರು: ನೇಪಾಳಿಗರಿಂದ ಕೃತ್ಯ
ತಾವು ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಸಹಚರರ ಜೊತೆ ಸೇರಿ ನೇಪಾಳದ ಮೂಲದ ದಂಪತಿ ದರೋಡೆ ಮಾಡಿರುವ ಘಟನೆ ಹೆಚ್ಎಂಟಿ ಲೇಔಟ್ 5ನೇ ಅಡ್ಡ ರಸ್ತೆಯಲ್ಲಿ ಬುಧವಾರ ನಡೆದಿದೆ...

ನಾಯಿಗಳಿಗಾಗಿ ಬಂದಿದೆ ಡೇಟಿಂಗ್ ಆಪ್!
ಎವ್ರಿ ಡಾಗ್ ಹ್ಯಾಸ್ ಇಟ್ಸ್ ಡೇ ಎಂಬ ಗಾದೆ ಕೇಳಿರುತ್ತೀರಿ, ಅದು ಹಿಂದಿನ ಕಾಲದ ಮಾತಾಯಿತು. ಅದನ್ನು ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಎವ್ರಿ ಡಾಗ್ ಹ್ಯಾಸ್ ಇಟ್ಸ್ ಮ್ಯಾಚ್ ಎಂದಾಗುತ್ತದೆ.

