ರಾಜ್ಯ‘ರಸ್ತೆಗಳಲ್ಲಿ ಕಸ ಸುರಿಯುವ ಲಾರಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಿ’: ಡಿಸಿಎಂ ಡಿಕೆ ಶಿವಕುಮಾರ್
ನಗರದಲ್ಲಿ ಕಟ್ಟಡ ನಿರ್ಮಾಣದ ಅವಶೇಷಗಳನ್ನು ರಸ್ತೆ ಹಾಗೂ ಖಾಲಿ ನಿವೇಶನಗಳಲ್ಲಿ ಸುರಿಯುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಸ್ತೆಗಳಲ್ಲಿ ಕಸ ಸುರಿಯುವ ಲಾರಿ ಮತ್ತು ಟ್ರ್ಯಾಕ್ಟರ್...