ರಾಜ್ಯಅಧಿಕಾರಿಗಳ ಹಣದಾಹಕ್ಕೆ ಬೇಸ್ತು; ಲಂಚ ನೀಡಲು ಹಣವಿಲ್ಲದೆ ದುಡಿಮೆಯ ಎತ್ತನ್ನೇ ಕೊಡಲು ಪುರಸಭೆಗೆ ತಂದ ಹಾವೇರಿ ರೈತ!
ಅಧಿಕಾರಿಗಳ ಹಣದಾಹ ಮಿತಿ ಮೀರಿದ್ದು, ಅಸಹಾಯಕ ರೈತನೊಬ್ಬ ಲಂಚ ನೀಡಲು ಹಣವಿಲ್ಲದ ಕಾರಣ ತನ್ನ ದುಡಿಮೆಯ ಎತ್ತನ್ನೇ ಲಂಚವಾಗಿ ನೀಡಲು ಪುರಸಭೆ ಕಚೇರಿಗೆ ತೆರಳಿದ ಮನಕಲಕುವ ಹಾಗೂ ಆಘಾತಕಾರಿ ಘಟನೆ ಹಾವೇರಿಯಲ್ಲಿ ವರದಿಯಾಗಿದೆ.