ವಿದೇಶಿ ದೇಣಿಗೆ(ನಿಯಂತ್ರಣ) ಕಾಯಿದೆ, 2010 ಅನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಎನ್ ಜಿಒ ಆಕ್ಸ್ಫಾಮ್ ಇಂಡಿಯಾದ ವ್ಯವಹಾರಗಳ ಕುರಿತು ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಗುರುವಾರ ಶಿಫಾರಸು ಮಾಡಿದೆ...