ದೇಶಕೊರೋನಾ ವೈರಸ್ ನಿಯಂತ್ರಣದಲ್ಲಿ ವಿಶ್ವದ ಇತರೆ ದೇಶಗಳಿಗಿಂತ ಭಾರತವೇ ಮುಂದು: ಅಧ್ಯಯನ
ವಿಶ್ವದ 130ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ನಿಯಂತ್ರಣದಲ್ಲಿ ಭಾರತ ದೇಶ ಮುಂದಿದ್ದು, ಲಾಕ್ ಡೌನ್ ನಿಯಮಗಳನ್ನು ಕಠಿಣವಾಗಿ ಜಾರಿ ಮಾಡುತ್ತಿದೆ ಎಂದು ಅಧ್ಯಯನವೊಂದು ಹೇಳಿದೆ.