ರಾಜ್ಯಕೊರೋನಾ ರೋಗಿಗಳಿಗೆ ಮೊಬೈಲ್ ಆಕ್ಸಿಜನ್: ಆಕ್ಸಿಬಸ್ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ!
ಗಂಭೀರ ಸ್ವರೂಪದ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ, 'ಅನಗತ್ಯವಾಗಿ' ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದಿರುವ ಕೋವಿಡ್ ರೋಗಿಗಳು ಮನೆಗೆ ತೆರಳಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಮನವಿ ಮಾಡಿದ್ದಾರೆ.