ದೇಶಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್ ಖರೀದಿ!
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ.