ದೇಶಆಕ್ಸಿಜನ್, ಸಂಬಂಧಿಸಿದ ಉಪಕರಣ, ಔಷಧ ಆಮದು ಮೇಲೆ ಸೀಮಾ ಸುಂಕ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ
ದೇಶಾದ್ಯಂತ ಕೋವಿಡ್-19 ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24 ರಂದು ಹಲವಾರು ಕ್ರಮಗಳನ್ನು ಘೋಷಿಸಿದೆ.