ದೇಶಕೋವಿಡ್ ಮೂರನೇ ಅಲೆಗೆ ದೇಶ ಸಿದ್ಧಗೊಳ್ಳಬೇಕಿದೆ: ಆಕ್ಸಿಜನ್ ಸಂಗ್ರಹ ಅಗತ್ಯ- ಕೇಂದ್ರಕ್ಕೆ ಸುಪ್ರೀಂ ಸೂಚನೆ
ಕೋವಿಡ್-19 ಮೂರನೇ ಅಲೆಗೆ ದೇಶ ಸಿದ್ಧಗೊಳ್ಳಬೇಕಾಗಿದೆ.ಈ ಅವಧಿಯಲ್ಲಿ ವಿಶೇಷವಾಗಿ ಮಕ್ಕಳಿಗೆ ಹೆಚ್ಚಿನ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದು, ಆಮ್ಲಜನಕದ ಬಪರ್ ಸ್ಟಾಕ್ ರಚಿಸಬೇಕಾದ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.