oxygen concentrators

ರಾಜ್ಯದ 114 ಅತ್ಯಂತ ಹಿಂದುಳಿದ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಕಾನ್ಸಂಟ್ರೇಟರ್ ಪೂರೈಕೆ: ಸಿಎಂ ಯಡಿಯೂರಪ್ಪ
ರಾಜ್ಯದ 114 ಅತ್ಯಂತ ಹಿಂದುಳಿದ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ 791 ಆಮ್ಲಜನಕ ಕಾನ್ಸಂಟ್ರೇಟರ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದೇಶಾದ್ಯಂತ 2000 ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ವಿತರಣೆಗೆ ಬಿಸಿಸಿಐ ಮುಂದು
ಕೋವಿಡ್ -19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಭಾರತದ ಪ್ರಯತ್ನ ಇನ್ನಷ್ಟು ಹೆಚ್ಚಿಸುವಂತೆ ಮಾಡಲು 10 ಲೀಟರ್ ಸಾಮರ್ಥ್ಯದ 2000 ಆಮ್ಲಜನಕ ಕಾನ್ಸಂಟ್ರೇಟರ್ ಗಳನ್ನು ನೀಡುವುದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

ಕನ್ನಡ ಚಿತ್ರರಂಗದ ಕೋವಿಡ್ ಸೋಂಕಿತರಿಗೆ ಕೆವಿಎನ್ ಫೌಂಡೇಷನ್ ನಿಂದ ಉಚಿತ ಕಾನ್ಸನ್ಟ್ರೇಟರ್ ವಿತರಣೆ
ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದವರಿಗೆ ಕೆವಿಎನ್ ಫೌಂಡೇಷನ್ ಸ್ಪಂದಿಸುತ್ತಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಉಚಿತವಾಗಿ...

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಬಾಡಿಗೆಗೆ ಪಡೆದ ಆಕ್ಸಿಜನ್ ಕಾನ್ಸಂಟ್ರೇಟರ್ ವಾಪಸ್ ಮಾಡಲು ಹಿಂದೇಟು: ಮೈಸೂರಿನಲ್ಲಿ ರೋಗಿಗಳ ಪರದಾಟ
ಕೋವಿಡ್ 19 ಎರಡನೇ ಅಲೆಯಿಂದ ಬೆಡ್, ಆಕ್ಸಿಜನ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಮುಂದೆ ತೊಂದರೆ ಎದುರಾಗಬಹುದೆಂಬ ಆತಂಕದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟ್ ಬಾಡಿಗೆ ಪಡೆದ ಜನರು ಅದನ್ನು ವಾಪಸ್ ನೀಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ರಾಜಸ್ಥಾನಕ್ಕೆ 100 ಆಕ್ಸಿಜನ್ ಕಾನ್ಸೆಂಟ್ರೇಟರ್ ದೇಣಿಗೆ
ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಜೈಪುರ ಘಟಕ ಸೋಮವಾರ 100 ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳನ್ನು ರಾಜಸ್ಥಾನ ಸರ್ಕಾರಕ್ಕೆ ದೇಣಿಗೆಯಾಗಿ ನೀಡಿದೆ.

ಮಿಷನ್ ಆಕ್ಸಿಜನ್: ರಾಜ್ಯದ ವಿವಿಧ ಭಾಗಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆಗೆ ಹಿರಿಯ ಪೊಲೀಸ್ ಅಧಿಕಾರಿಯ ನೆರವು!
ಕೋವಿಡ್-19 ರೋಗಿಗಳನ್ನು ಬದುಕಿಸುವುದಕ್ಕಾಗಿ ದೇಶಾದ್ಯಂತ ಆಕ್ಸಿಜನ್ ಪೂರೈಕೆಗೆ ಸಮಸ್ಯೆ ಎದುರಾಗಿದೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ವರೆಗೂ 7 ಜಿಲ್ಲೆಗಳಲ್ಲಿ 17 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಕೆ ಮಾಡಿದ್ದಾರೆ.

ಭಾರತೀಯ ಮೂಲದ ಅಮೆರಿಕ ವೈದ್ಯರಿಂದ ಭಾರತಕ್ಕೆ 5000 ಆಕ್ಸಿಜನ್ ಪೂರೈಕೆ ಪರಿಕರ ವ್ಯವಸ್ಥೆ
ಕೊರೋನಾ ವೈರಸ್ ಸೋಂಕಿತ ಜನರ ಜೀವ ಉಳಿಸಲು ಭಾರತೀಯ ಮೂಲದ ಅಮೆರಿಕ ವೈದ್ಯರ ಸಂಘ 5,000 ಆಮ್ಲಜನಕ ಪೂರೈಕೆ ಪರಿಕರಗಳನ್ನು ಭಾರತಕ್ಕೆ ರವಾನಿಸುತ್ತಿದೆ.

ಅಮೆರಿಕಾದಿಂದ ಭಾರತಕ್ಕೆ 318 ಆಮ್ಲಜನಕ ಸಾಂದ್ರಕಗಳ ಪೂರೈಕೆ!
ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ಜಾಗತಿಕ ಬೆಂಬಲ ದೊರೆತಿದೆ. 318 ಆಕ್ಸಿಜನ್ ಸಾಂದ್ರಕಗಳು ಸೋಮವಾರ ಅಮೆರಿಕಾದಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದವು.

