oxygen cylinders

ಆಕ್ಸಿಜನ್ ಸಿಲಿಂಡರ್‌ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ
ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

ಕೋವಿಡ್-19: ತೈವಾನ್ ನಿಂದ ಭಾರತಕ್ಕೆ 500 ಆಕ್ಸಿಜನ್ ಸಿಲಿಂಡರ್, ಮತ್ತಿತರ ವೈದ್ಯಕೀಯ ಉಪಕರಣಗಳ ಪೂರೈಕೆ
ವಿನಾಶಕಾರಿ ಕೊರೋನಾವೈರಸ್ ಎರಡನೇ ಅಲೆಯ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ನೆರವಾಗಿರುವ ತೈವಾನ್ ಭಾನುವಾರ 150 ಆಕ್ಸಿಜನ್ ಸಾಂದ್ರಕಗಳು ಮತ್ತು 500 ಆಕ್ಸಿಜನ್ ಸಿಲಿಂಡರ್ ಗಳನ್ನು ಪೂರೈಸಿದೆ.

ಕೋವಿಡ್-19: ಆಸ್ಪತ್ರೆಗಳಿಗೆ ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರಕ್ಕೆ ರಾಜ್ಯಗಳ ಮನವಿ
ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್‌ಗಳು ಹಾಗೂ ರೆಮ್ಡೆಸಿವಿರ್ ಪೂರೈಕೆ ಹೆಚ್ಚಿಸುವುದು, ವೆಂಟಿಲೇಟರ್ ದಾಸ್ತಾನು ಮತ್ತು ಲಸಿಕೆ ಪ್ರಮಾಣವನ್ನು ಹೆಚ್ಚಿಸುವಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಶನಿವಾರ...

ಸಮಯಕ್ಕೆ ಬಾರದ ಆ್ಯಂಬುಲೆನ್ಸ್; ತಾಯಿಯ ಆಕ್ಸಿಜನ್ ಸಿಲಿಂಡರ್ ಹೊತ್ತು ನಡೆದ ಪುತ್ರ!
ಸಿಬ್ಬಂದಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಬಡ ರೋಗಿಗಳು ಇಂದಿಗೂ ಸಂಕಷ್ಟದಲ್ಲಿ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಉತ್ತರಪ್ರದೇಶದಲ್ಲೊಂದು ಘಟನೆಯೊಂದು ನಡೆದಿದೆ...

ಬೆಂಗಳೂರಿನಲ್ಲಿ ಆಕ್ಸಿಜನ್ ಬಲು ದುಬಾರಿ, ಉಸಿರಾಡಲು ಬಡ ರೋಗಿಗಳು ಪರದಾಟ
ಇಡೀ ದೇಶವೇ 70ಕ್ಕಿಂತ ಹೆಚ್ಚು ಮಕ್ಕಳನ್ನು ಬಲಿ ಪಡೆದ ಗೋರಖ್ ಪುರ ಆಸ್ಪತ್ರೆ ದುರಂತದ ಬಗ್ಗೆ ಚರ್ಚೆ ಮಾಡುತ್ತಿದ್ದರೆ, ನಮ್ಮ ...

