ರಾಜ್ಯಅಫಜಲಪುರದಲ್ಲಿ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ: ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸ್ಪಷ್ಟನೆ
ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಾವತ್ತೂ ಆಕ್ಸಿಜನ್ ಕೊರತೆಯಾಗಿಲ್ಲ. ಯಾವ ರೋಗಿಯೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸ್ಪಷ್ಟಪಡಿಸಿದ್ದಾರೆ.