ರಾಜ್ಯಬಿಮ್ಸ್ಗೆ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಸಮರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ"
ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.