oxygen plant

ಬೆಂಗಳೂರು ರೈಲ್ವೆ ಆಸ್ಪತ್ರೆಯಲ್ಲಿ ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಆಕ್ಸಿಜನ್ ಘಟಕ ಲೋಕಾರ್ಪಣೆ
ರಾಜ್ಯ

ಬೆಂಗಳೂರು ರೈಲ್ವೆ ಆಸ್ಪತ್ರೆಯಲ್ಲಿ ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಆಕ್ಸಿಜನ್ ಘಟಕ ಲೋಕಾರ್ಪಣೆ

ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕವನ್ನು ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಲಾಯಿತು.

ಡಿಆರ್ ಡಿಒದ ಮೊದಲ ಮೂರು ಆಕ್ಸಿಜನ್ ತಯಾರಿಕಾ ಘಟಕ ಕಾರ್ಯನಿರ್ವಹಣೆಗೆ ಸಿದ್ದ, ಈ ತಿಂಗಳಾಂತ್ಯಕ್ಕೆ ಆರಂಭ 
ರಾಜ್ಯ

ಡಿಆರ್ ಡಿಒದ ಮೊದಲ ಮೂರು ಆಕ್ಸಿಜನ್ ತಯಾರಿಕಾ ಘಟಕ ಕಾರ್ಯನಿರ್ವಹಣೆಗೆ ಸಿದ್ದ, ಈ ತಿಂಗಳಾಂತ್ಯಕ್ಕೆ ಆರಂಭ 

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(ಡಿಆರ್ ಡಿಒ) ವತಿಯಿಂದ ಮೊದಲ ಮೂರು ವೈದ್ಯಕೀಯ ಆಕ್ಸಿಜನ್ ಘಟಕಗಳು ರಾಜ್ಯದಲ್ಲಿ ಈ ತಿಂಗಳಾಂತ್ಯದಲ್ಲಿ ಕಾರ್ಯನಿರ್ವಹಣೆ ಆರಂಭಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎರಡು ಘಟಕಗಳ ಕೆಲಸವನ್ನು ಮುಗಿಸಿದ್ದು ಮೂರನೆ ಘಟಕ ಸಿದ್ದವಾಗುತ್ತಿದೆ.

ಮಧ್ಯರಾತ್ರಿ 7 ಗಂಟೆಗಳ ದೀರ್ಘ ಕಾರ್ಯಾಚರಣೆಯ ಮೂಲಕ 500 ರೋಗಿಗಳ ಜೀವ ಉಳಿಸಿದ ಬಿಹಾರ ಡಿಎಂ
ದೇಶ

ಮಧ್ಯರಾತ್ರಿ 7 ಗಂಟೆಗಳ ದೀರ್ಘ ಕಾರ್ಯಾಚರಣೆಯ ಮೂಲಕ 500 ರೋಗಿಗಳ ಜೀವ ಉಳಿಸಿದ ಬಿಹಾರ ಡಿಎಂ

ದರ್ಬಂಗಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ನೇಮಕವಾಗಿದ್ದ ಯುವ ಐಎಎಸ್ ಅಧಿಕಾರಿ ಡಾ. ಎಸ್.ಎಂ ತ್ಯಾಗರಾಜನ್ ಅವರು ಮಧ್ಯರಾತ್ರಿಯಲ್ಲಿ 7 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಬರೋಬ್ಬರಿ 500 ರೋಗಿಗಳ ಜೀವ ಉಳಿಸಿದ್ದಾರೆ. 

ಕೆಜಿಎಫ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ: ನಿಮಿಷಕ್ಕೆ 500 ಲೀಟರ್ ಉತ್ಪಾದನೆ
ರಾಜ್ಯ

ಕೆಜಿಎಫ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ: ನಿಮಿಷಕ್ಕೆ 500 ಲೀಟರ್ ಉತ್ಪಾದನೆ

ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದ್ದು, ಈ ಘಟಕ ಕಾರ್ಯ ಭಾನುವಾರದಿಂದಲೇ ಆರಂಭವಾಗಿದೆ. 

ಕೋಲಾರಕ್ಕೆ ನಿಗದಿ ಮಾಡಿದ್ದ ಆಕ್ಸಿಜನ್ ಘಟಕ ಅಂತಿಮ ಕ್ಷಣದಲ್ಲಿ ತುಮಕೂರಿಗೆ ಶಿಫ್ಟ್!
ರಾಜ್ಯ

ಕೋಲಾರಕ್ಕೆ ನಿಗದಿ ಮಾಡಿದ್ದ ಆಕ್ಸಿಜನ್ ಘಟಕ ಅಂತಿಮ ಕ್ಷಣದಲ್ಲಿ ತುಮಕೂರಿಗೆ ಶಿಫ್ಟ್!

ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕಕ್ಕೆ ಸರ್ಕಾರದಿಂದ ಸಬ್ಸಿಡಿ ಸೌಲಭ್ಯ
ರಾಜ್ಯ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕಕ್ಕೆ ಸರ್ಕಾರದಿಂದ ಸಬ್ಸಿಡಿ ಸೌಲಭ್ಯ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ ಶೇಕಡಾ 70ರಷ್ಟು ವೆಚ್ಚವನ್ನು ಭರಿಸುವ ಮೂಲಕ ರಾಜ್ಯ ಸರ್ಕಾರ ಸಹಾಯಧನ ನೀಡಿ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ನೆರವಾಗಲಿದೆ.

ತುಮಕೂರಿನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ
ರಾಜ್ಯ

ತುಮಕೂರಿನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ

ಕೊರೋನಾ ಸೋಂಕಿಗೊಳಗಾಗಿ ಐಸಿಯುವಿನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವ ರೋಗಿಗಳ ರಕ್ಷಿಸಲು ಕೊರೋನಾ ಚಿಕಿತ್ಸೆಗೆ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗಿದೆ.