ರಾಜ್ಯಕುಂದಾಪುರದಲ್ಲಿ ಜಿಎಐಎಲ್ ನಿಂದ ಆಮ್ಲಜನಕ ಘಟಕ ನಿರ್ಮಾಣ
ವೈದ್ಯಕೀಯ ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್) ತಿಳಿಸಿದೆ.